ಚೆನ್ನೈ: ಐಪಿಎಲ್ 2023 ರಲ್ಲಿ ಪ್ಲೇ ಆಫ್ ಪಂದ್ಯವಾಡಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಒಡಕಿನ ಮಾತು ಕೇಳಿಬಂದಿದೆ.ತಂಡದ ಆಲ್ ರೌಂಡರ್ ರವೀಂದ್ರ ಜಡೇಜಾ ಮತ್ತು ನಾಯಕ ಧೋನಿ ನಡುವೆ ಎಲ್ಲವೂ ಸರಿಯಾಗಿಲ್ಲ ಎಂಬ ಮಾತು ಕೇಳಿಬರುತ್ತಿದೆ. ಕಳೆದ ಪಂದ್ಯ ಮುಗಿದ ಬಳಿಕ ಇಬ್ಬರ ನಡುವೆ ಮಾತುಕತೆ ನಡೆದಿದೆ. ಇದಾದ ಬಳಿಕ ಜಡೇಜಾ ತೀರಾ ಹತಾಶರಾಗಿದ್ದಾರೆ ಎಂದು ತಿಳಿದುಬಂದಿದೆ. ಇದೇ ಸಿಟ್ಟಿನಲ್ಲಿ ಅವರು ಸೋಷಿಯಲ್ ಮೀಡಿಯಾದಲ್ಲಿ ‘ಕರ್ಮ ಮರಳಿ ಬರುತ್ತದೆ.