ವೆಲ್ಲಿಂಗ್ಟನ್: ಅಂಬಟಿ ರಾಯುಡು ಮತ್ತು ಕೆಳಕ್ರಮಾಂಕದ ಬ್ಯಾಟ್ಸ್ ಮನ್ ಗಳ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ಮತ್ತೊಂದು ಬ್ಯಾಟಿಂಗ್ ಮುಜುಗರಕ್ಕೀಡಾಗುವುದನ್ನು ಟೀಂ ಇಂಡಿಯಾ ತಪ್ಪಿಸಿಕೊಂಡಿದೆ.ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಐದನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿ ಎದುರಾಳಿಗೆ 253 ರನ್ ಗಳ ಗೆಲುವಿನ ಗುರಿ ನೀಡಿದೆ. ಭಾರತ 49.5 ಓವರ್ ಗಳಲ್ಲಿ 252 ರನ್ ಗಳಿಗೆ ಆಲೌಟ್ ಆಗಿದೆ.ಭಾರತದ ಅಗ್ರ ಕ್ರಮಾಂಕದ ಬ್ಯಾಟ್ಸ್ ಮನ್ ಗಳು