ಬೆಂಗಳೂರು: ಟೀಂ ಇಂಡಿಯಾ ಕಂಡ ಶ್ರೇಷ್ಠ ಸ್ಪಿನ್ನರ್, ನಾಯಕ ಅನಿಲ್ ಕುಂಬ್ಳೆಗೆ ಇಂದು ಜನ್ಮದಿನದ ಸಂಭ್ರಮ. ಅವರ ಜನ್ಮದಿನಕ್ಕೆ ಕ್ರಿಕೆಟ್ ರಂಗದ ಸ್ನೇಹಿತರು ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ. ಟೆಸ್ಟ್ ಕ್ರಿಕೆಟ್ ನಲ್ಲಿ ಒಂದೇ ಇನಿಂಗ್ಸ್ ನಲ್ಲಿ 10 ವಿಕೆಟ್ ಸಾಧನೆ, ಒಟ್ಟು 619 ವಿಕೆಟ್ ಕಬಳಿಸಿದ ಸಾಧನೆ ಮಾಡಿರುವ ಅನಿಲ್ ಕುಂಬ್ಳೆ ನಾಯಕರಾಗಿಯೂ ಟೆಸ್ಟ್ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾಕ್ಕೆ ಆಸ್ಟ್ರೇಲಿಯಾ ನೆಲದಲ್ಲಿ ಗೆಲುವು ಕೊಡಿಸಿದವರು. ಕೆಲವು ಕಾಲ ಟೀಂ