ಪುಣೆ: ಈ ಐಪಿಎಲ್ ಕೂಟದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಧೋನಿಗೆ ಕಾಲಿಗೆ ಬೀಳುವ ಅಭಿಮಾನಿಗಳ ಕಾಟ ಅತಿಯಾಗಿದೆ.ಕಳೆದ ಎರಡು ಮೂರು ಪಂದ್ಯಗಳಿಂದ ಧೋನಿಗೆ ಮೈದಾನದಲ್ಲೇ ಬಂದು ಕಾಲಿಗೆ ನಮಸ್ಕರಿಸುವ ಅಭಿಮಾನಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅಂತೂ ಅಭಿಮಾನಿಗಳ ಪಾಲಿಗೆ ಧೋನಿ ದೇವರಾಗಿ ಬಿಟ್ಟಿದ್ದಾರೆ!ಅಭಿಮಾನದ ಪರಾಕಾಷ್ಠೆ ಎಂದೇ ಇದನ್ನು ಹೇಳಬಹುದು. ಕಳೆದ ಪಂದ್ಯ ಮುಗಿದ ಬಳಿಕವೂ ಅಭಿಮಾನಿಯೊಬ್ಬ ಮೈದಾನಕ್ಕೆ ನುಗ್ಗಿ ನೀವೇ ನಮ್ಮ ದೇವರು ಎಂದು ಧೋನಿ ಕಾಲಿಗೆರಗಿದ್ದರು. ಇದೀಗ