ಮೊದಲ ವಿವಾಹ ವಾರ್ಷಿಕೋತ್ಸವ ಆಚರಿಸಲು ಆಸ್ಟ್ರೇಲಿಯಾ ವಿಮಾನ ಹತ್ತಿದ ಅನುಷ್ಕಾ ಶರ್ಮಾ

ಮುಂಬೈ, ಗುರುವಾರ, 6 ಡಿಸೆಂಬರ್ 2018 (10:50 IST)

ಮುಂಬೈ: ಪತಿ ವಿರಾಟ್ ಕೊಹ್ಲಿ ಜತೆ ಮೊದಲ ವಿವಾಹ ವಾರ್ಷಿಕೋತ್ಸವ ಸಂಭ್ರಮಾಚರಿಸಲು ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾ ಆಸ್ಟ್ರೇಲಿಯಾಕ್ಕೆ ತೆರಳಿದ್ದಾರೆ.


 
ಸದ್ಯಕ್ಕೆ ಟೀಂ ಇಂಡಿಯಾ ಜತೆಗೆ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿ ಆಡುವುದರಲ್ಲಿ ಬ್ಯುಸಿಯಾಗಿದ್ದಾರೆ. ಮೊದಲ ಟೆಸ್ಟ್ ನಂತರ ಸಿಗುವ ಬ್ರೇಕ್ ನಲ್ಲಿ ಡಿಸೆಂಬರ್ 11 ರಂದು ಈ ಹಾಟ್ ಜೋಡಿ ಮೊದಲ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ ಆಚರಿಸಲಿದೆ.
 
ಈಗಾಗಲೇ ಅನುಷ್ಕಾ ತಮ್ಮ ವೆಡ್ಡಿಂಗ್ ಡೇ ಆಚರಿಸುವ ಸ್ಥಳ ನಿಗದಿಪಡಿಸಿದ್ದಾರೆ ಎನ್ನಲಾಗಿದೆ. ಪಂದ್ಯ ಮುಗಿದ ಬಳಿಕ ವಿರಾಟ್ ಕೂಡಾ ಅನುಷ್ಕಾಗೆ ಜತೆಯಾಗಲಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ಕೆಎಲ್ ರಾಹುಲ್ ಮೇಲೆ ಸಿಟ್ಟಿಗೆದ್ದ ಅಭಿಮಾನಿಗಳು

ಅಡಿಲೇಡ್: ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ಪ್ಲಾಪ್ ಶೋ ನೀಡಿದ ಬಳಿಕ ಕನ್ನಡಿಗ ...

news

ಭಾರತ-ಆಸ್ಟ್ರೇಲಿಯಾ ಟೆಸ್ಟ್: ಪೂಜಾರ ಮಾತು ಕೇಳಿ ವಿಕೆಟ್ ಕಳೆದುಕೊಂಡರೇ ರಿಷಬ್ ಪಂತ್?!

ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದ ಚಹಾ ...

news

ಗಾಯಗೊಂಡಿರುವ ಪೃಥ್ವಿ ಶಾ ಸ್ಥಿತಿ ಏನಾಗಿದೆ ಗೊತ್ತಾ? ರವಿಶಾಸ್ತ್ರಿ ಹೇಳಿದ್ದೇನು?

ಅಡಿಲೇಡ್: ಆಸ್ಟ್ರೇಲಿಯಾದಲ್ಲಿ ಮೊದಲ ಬಾರಿಗೆ ಟೀಂ ಇಂಡಿಯಾವನ್ನು ಪ್ರತಿನಿಧಿಸುವ ಅವಕಾಶ ಪಡೆದ ...

news

ಭಾರತ-ಆಸ್ಟ್ರೇಲಿಯಾ ಟೆಸ್ಟ್: ಗಡಿಬಿಡಿಯಲ್ಲಿ ವಿಕೆಟ್ ಕೈ ಚೆಲ್ಲಿದ ಟೀಂ ಇಂಡಿಯಾ

ಅಡಿಲೇಡ್: ಒಂದೆಡೆ ಆಸ್ಟ್ರೇಲಿಯನ್ ಬೌಲರ್ ಗಳ ಸಂಘಟಿತ ಹೋರಾಟ. ಇನ್ನೊಂದೆಡೆ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳ ...