Photo Courtesy: Twitterಬೆಂಗಳೂರು: ನೆದರ್ಲ್ಯಾಂಡ್ಸ್ ವಿರುದ್ಧ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಬೌಲಿಂಗ್ ಮಾಡಿದ ವಿರಾಟ್ ಕೊಹ್ಲಿ ಇಂದು ವಿಶ್ವಕಪ್ ನಲ್ಲಿ ಚೊಚ್ಚಲ ವಿಕೆಟ್ ಸಂಪಾದಿಸಿದ ದಾಖಲೆ ಮಾಡಿದರು.ವಿರಾಟ್ ಕೊಹ್ಲಿ ಈ ವಿಶ್ವಕಪ್ ನಲ್ಲಿ ಇದು ಎರಡನೇ ಬಾರಿಗೆ ಬೌಲಿಂಗ್ ಮಾಡುತ್ತಿದ್ದಾರೆ. ಇದಕ್ಕೆ ಮೊದಲು ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಗಾಯಗೊಂಡಾಗ ಅವರ ಓವರ್ ಪೂರ್ತಿ ಮಾಡಲು ಮೂರು ಬಾಲ್ ಎಸೆದಿದ್ದರು. ಅದಾದ ಬಳಿಕ