ಮುಂಬೈ: ಐಪಿಎಲ್ ಬೆಟ್ಟಿಂಗ್ ನಲ್ಲಿ ಭಾಗಿಯಾಗಿದ್ದಾರೆಂಬ ಆರೋಪದಲ್ಲಿ ಬಂಧನಕ್ಕೊಳಗಾದ ಸಲ್ಮಾನ್ ಖಾನ್ ಸಹೋದರ ಅರ್ಬಾಜ್ ಖಾನ್ ಇದೀಗ ಆಘಾತಕಾರಿ ವಿಚಾರಗಳನ್ನು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾರೆ.ಅರ್ಬಾಜ್ ಬೆಟ್ಟಿಂಗ್ ನಲ್ಲಿ ಭಾಗಿಯಾದ ವಿಚಾರ ಕೆಲವು ಬುಕಿಗಳ ಬಂಧನದ ವೇಳೆ ಬಯಲಾಗಿತ್ತು. ಈ ವಿಚಾರವಾಗಿ ಅರ್ಬಾಜ್ ಗೆ ಸಮನ್ಸ್ ಜಾರಿ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಥಾಣೆ ಪೊಲೀಸರು ಅರ್ಬಾಜ್ ಖಾನ್ ರನ್ನು ವಿಚಾರಣೆಗೊಳಪಡಿಸಿದ್ದಾರೆ.ಈ ವೇಳೆ ತಪ್ಪೊಪ್ಪಿಕೊಂಡಿರುವ ಸಲ್ಮಾನ್ ಸಹೋದರ ಅರ್ಬಾಜ್, ತಾನು ದಾವೂದ್ ಆಪ್ತ,