ಲಂಡನ್: ಐರ್ಲೆಂಡ್ ವಿರುದ್ಧ ಟಿ20 ಸರಣಿಗೆ ಸಿದ್ಧವಾಗುತ್ತಿರುವ ಟೀಂ ಇಂಡಿಯಾ ಕ್ರಿಕೆಟಿಗರಿಗೆ ನೆಟ್ ಪ್ರಾಕ್ಟೀಸ್ ಮಾಡುವಾಗ ಅಚ್ಚರಿಯೊಂದು ಕಾದಿತ್ತು.ಟೀಂ ಇಂಡಿಯಾ ಆಟಗಾರರಿಗೆ ನೆಟ್ ಪ್ರಾಕ್ಟೀಸ್ ಮಾಡುವಾಗ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಪುತ್ರ ಬೌಲಿಂಗ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.ಸಚಿನ್ ಪುತ್ರ ಅರ್ಜುನ್ ಬಿಸಿಸಿಐ ಅಂಡರ್ 19 ತಂಡಕ್ಕೆ ಆಯ್ಕೆಯಾಗಿ ಇತ್ತೀಚೆಗೆ ಸುದ್ದಿಯಾಗಿದ್ದರು. ಇದೀಗ ನೆಟ್ಸ್ ನಲ್ಲಿ ನಾಯಕ ವಿರಾಟ್ ಕೊಹ್ಲಿಗೇ ಬೌಲಿಂಗ್ ಮಾಡಿ ಮಿಂಚಿದ್ದಾರೆ. ಅವಕಾಶ ಸಿಕ್ಕಾಗಲೆಲ್ಲಾ ಅರ್ಜುನ್