ಕೊಲೊಂಬೋ: ಸೀಮಿತ ಓವರ್ ಗಳ ಸರಣಿಗೆ ಪ್ರಮುಖರಿಲ್ಲದೇ ಶಿಖರ್ ಧವನ್ ನೇತೃತ್ವದಲ್ಲಿ ಲಂಕಾಗೆ ಪ್ರಯಾಣ ಬೆಳೆಸಿರುವ ಟೀಂ ಇಂಡಿಯಾವನ್ನು ಎರಡನೇ ದರ್ಜೆ ತಂಡ ಎಂದು ಲಂಕಾ ಮಾಜಿ ನಾಯಕ ಅರ್ಜುನ ರಣತುಂಗ ಲೇವಡಿ ಮಾಡಿದ್ದಾರೆ.