ದುಬೈ: ಪಾಕಿಸ್ತಾನ ವಿರುದ್ಧ ಸೂಪರ್ ಫೋರ್ ಹಂತದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಸೋತಿದ್ದಕ್ಕೆ ಕಾರಣ ಯಾರು ಎಂಬ ಬಗ್ಗೆ ಈಗ ವೇಗಿಗಳಾದ ಅರ್ಷ್ ದೀಪ್ ಸಿಂಗ್ ಮತ್ತು ಭುವನೇಶ್ವರ್ ಕುಮಾರ್ ಫ್ಯಾನ್ಸ್ ನಡುವೆ ಕೆಸರೆರಚಾಟ ನಡೆದಿದೆ.