ಜೊಹಾನ್ಸ್ ಬರ್ಗ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯವನ್ನು ಟೀಂ ಇಂಡಿಯಾ 8 ವಿಕೆಟ್ ಗಳಿಂದ ಗೆದ್ದುಕೊಂಡಿದೆ.ಭಾರತದ ಈ ಅಭೂತಪೂರ್ವ ಗೆಲುವಿನ ರೂವಾರಿಗಳು ಅರ್ಷ್ ದೀಪ್ ಸಿಂಗ್ ಮತ್ತು ಆವೇಶ್ ಖಾನ್. ಅರ್ಷ್ ದೀಪ್ 5, ಆವೇಶ್ ಖಾನ್ 4 ವಿಕೆಟ್ ಕಬಳಿಸಿ ಆಫ್ರಿಕಾವನ್ನು ಕೇವಲ 116 ರನ್ ಗಳಿಗೆ ಆಲೌಟ್ ಮಾಡಿದ್ದರು. ಈ ಮೊತ್ತ ಬೆನ್ನತ್ತಿದ ಭಾರತ 16.4 ಓವರ್ ಗಳಲ್ಲಿಯೇ 2 ವಿಕೆಟ್ ಕಳೆದುಕೊಂಡು