ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಕಡೆಗಣಿಸಲ್ಪಟ್ಟ ಹಿರಿಯ ಸ್ಪಿನ್ ಜೋಡಿ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಟಿ20 ಸರಣಿಯಿಂದಲೂ ಔಟ್ ಆಗಿದ್ದಾರೆ. ಎಂಎಸ್ ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ಮತ್ತೆ ಈ ಇಬ್ಬರು ಹಿರಿಯ ಆಟಗಾರರನ್ನು ಕಡೆಗಣಿಸಿದೆ. ಕಳೆದ ಕೆಲವು ಸರಣಿಗಳಿಂದ ವಿಶ್ರಾಂತಿಯ ನೆಪದಲ್ಲಿ ಈ ಇಬ್ಬರು ಹಿರಿಯ ಸ್ಪಿನ್ನರ್ ಗಳನ್ನು ಕಡೆಗಣಿಸಲಾಗುತ್ತಿದ್ದು, ಯುವ ಆಟಗಾರರಿಗೆ ಆದ್ಯತೆ ನೀಡಲಾಗುತ್ತಿದೆ.ಮುಂಬೈ ಬ್ಯಾಟ್ಸ್ ಮನ್ ಶ್ರೇಯಸ್ ಅಯ್ಯರ್