Photo Courtesy: Twitterಮುಂಬೈ: ಏಷ್ಯಾ ಕಪ್ 2023 ಆರಂಭವಾಗಲು ಕೆಲವೇ ದಿನ ಬಾಕಿಯಿದೆ. ಈ ಬಾರಿ ಏಷ್ಯಾ ಚಾಂಪಿಯನ್ ಯಾರಾಗುತ್ತಾರೆ ಎಂದು ನೋಡುವ ಕುತೂಹಲ ಅಭಿಮಾನಿಗಳಲ್ಲಿದೆ.ಅದರಲ್ಲೂ ಭಾರತ-ಪಾಕ್ ನಡುವಿನ ಪಂದ್ಯ ವೀಕ್ಷಿಸಲು ಪ್ರೇಕ್ಷಕರು ಕಾತುರರಾಗಿರುತ್ತಾರೆ. ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯನ್ನು ಎಲ್ಲಿ ನೇರಪ್ರಸಾರ ವೀಕ್ಷಿಸಬೇಕು ಎಂಬ ಮಾಹಿತಿ ಇಲ್ಲಿದೆ.ಏಷ್ಯಾ ಕಪ್ ಕ್ರಿಕೆಟ್ 2023 ಶ್ರೀಲಂಕಾದಲ್ಲಿ ನಡೆಯುತ್ತಿದ್ದು, ಪಾಕಿಸ್ತಾನ ಆತಿಥ್ಯ ವಹಿಸುತ್ತಿದೆ. ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ಮತ್ತು ಡಿಸ್ನಿ ಹಾಟ್ ಸ್ಟಾರ್