ದುಬೈ: ಏಷ್ಯಾ ಕಪ್ ಕ್ರಿಕೆಟ್ ನ ಸೂಪರ್ ಫೋರ್ ಹಂತದ ಎರಡನೇ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 6 ವಿಕೆಟ್ ಗಳ ಸೋಲು ಕಂಡ ಬಳಿಕ ಟೀಂ ಇಂಡಿಯಾ ಆಯ್ಕೆ ಬಗ್ಗೆ ಭಾರೀ ಟೀಕೆ ಕೇಳಿಬಂದಿದೆ.ನಿನ್ನೆಯ ಪಂದ್ಯದಲ್ಲಿ ಭಾರತ ನೀಡಿದ್ದ 174 ರನ್ ಗಳ ಗುರಿ ಬೆನ್ನತ್ತಿದ ಲಂಕಾ 19.5 ಓವರ್ ಗಳಲ್ಲ 4 ವಿಕೆಟ್ ನಷ್ಟಕ್ಕೆ 174 ರನ್ ಗಳಿಸುವ ಮೂಲಕ ಗೆಲುವಿನ ಕೇಕೆ ಹಾಕಿತು. ಲಂಕಾ ಪರ ಆರಂಭಿಕರಾದ