ಪಲ್ಲಿಕೆಲೆ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ.ಕಳೆದ ಬಾರಿ ಭಾರತ-ಪಾಕಿಸ್ತಾನ ಏಷ್ಯಾ ಕಪ್ ನಲ್ಲಿ ಮುಖಾಮುಖಿಯಾಗಿದ್ದಾಗ ಭಾರತ ಒಂದು ಪಂದ್ಯ ಗೆದ್ದು, ಇನ್ನೊಂದರಲ್ಲಿ ಸೋಲು ಕಂಡಿತ್ತು. ಈ ಬಾರಿ ಗೆಲುವಿನೊಂದಿಗೆ ಶುಭಾರಂಭ ಮಾಡುವ ನಿರೀಕ್ಷೆಯಲ್ಲಿ ರೋಹಿತ್ ಪಡೆಯಿದೆ.ತಂಡಕ್ಕೆ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ ಕಮ್ ಬ್ಯಾಕ್ ಮಾಡಿರುವುದು ರೋಹಿತ್ ಗೆ ಬಲ ಬಂದಂತಾಗಿದೆ. ಬ್ಯಾಟಿಂಗ್