Photo Courtesy: Twitterಕೊಲೊಂಬೊ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯ ಇಂದು ಭಾರತ ಮತ್ತು ಶ್ರೀಲಂಕಾ ನಡುವೆ ಕೊಲೊಂಬೋದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆಯಲಿದೆ.ಟೀಂ ಇಂಡಿಯಾ ಮತ್ತು ಶ್ರೀಲಂಕಾ ಫೈನಲ್ ನಲ್ಲಿ ಇದುವರೆಗೆ 7 ಬಾರಿ ಮುಖಾಮುಖಿಯಾಗಿದೆ. ಒಟ್ಟು 11 ಬಾರಿ ಏಷ್ಯಾ ಕಪ್ ಫೈನಲ್ ಗೇರಿರುವ ಟೀಂ ಇಂಡಿಯಾ 7 ಬಾರಿ ಪ್ರಶಸ್ತಿ ಗೆದ್ದುಕೊಂಡು ಅಗ್ರಸ್ಥಾನದಲ್ಲಿದೆ. ಶ್ರೀಲಂಕಾ ಗರಿಷ್ಠ ಬಾರಿ ಅಂದರೆ 13 ಬಾರಿ ಫೈನಲ್ ಪ್ರವೇಶಿಸಿದ್ದು