ಪಲ್ಲಿಕೆಲೆ: ಏಷ್ಯಾ ಕಪ್ ಕ್ರಿಕೆಟ್ ನಲ್ಲಿ ಪಾಕಿಸ್ತಾನ ವಿರುದ್ಧ ಆಡುತ್ತಿರುವ ಟೀಂ ಇಂಡಿಯಾ ಕಳಪೆ ಬ್ಯಾಟಿಂಗ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಆರಂಭದಲ್ಲೇ ನಿಯಮಿತವಾಗಿ ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ. ರೋಹಿತ್ ಶರ್ಮಾ 22 ಎಸೆತ ಎದುರಿಸಿ 11, ಶುಬ್ಮನ್ ಗಿಲ್ 32 ಎಸೆತಗಳಿಂದ ಕೇವಲ 10, ವಿರಾಟ್ ಕೊಹ್ಲಿ 4, ಶ್ರೇಯಸ್ ಅಯ್ಯರ್ 14 ರನ್ ಗಳಿಸಿ ಔಟಾದರು.ಒಂದು ಹಂತದಲ್ಲಿ ಕೇವಲ 66