ದುಬೈ: ಏಷ್ಯಾ ಕಪ್ ಕ್ರಿಕೆಟ್ ನಲ್ಲಿ ಇಂದಿನ ಸೂಪರ್ ಫೋರ್ ಪಂದ್ಯದಲ್ಲಿ ಟೀಂ ಇಂಡಿಯಾ ಶ್ರೀಲಂಕಾ ತಂಡವನ್ನು ಎದುರಿಸಲಿದೆ.ಈ ಪಂದ್ಯದಲ್ಲಿ ಭಾರತ ತಂಡದಲ್ಲಿ ಕೆಲವು ಬದಲಾವಣೆಗಳಾಗುವುದು ಬಹುತೇಕ ಖಚಿತ. ಕಳೆದ ಪಂದ್ಯದಲ್ಲಿ ಜ್ವರದಿಂದಾಗಿ ಹೊರಗುಳಿದಿದ್ದ ಆವೇಶ್ ಖಾನ್ ತಂಡಕ್ಕೆ ಮರಳಲಿದ್ದಾರೆ. ಹೀಗಾದಲ್ಲಿ ದೀಪಕ್ ಹೂಡಾ ಹೊರಹೋಗಲಿದ್ದಾರೆ. ರಿಷಬ್ ಪಂತ್ ಕಳೆದ ಪಂದ್ಯದಲ್ಲಿ ಬೇಜವಾಬ್ಧಾರಿ ಆಟದ ಮೂಲಕ ನಾಯಕ ರೋಹಿತ್ ಅಸಮಾಧಾನಕ್ಕೆ ಗುರಿಯಾಗಿದ್ದರು. ಹೀಗಾಗಿ ಮತ್ತೆ ದಿನೇಶ್ ಕಾರ್ತಿಕ್ ಗೆ ಅವಕಾಶ