ದುಬೈ: ಪಾಕಿಸ್ತಾನದ ವಿರುದ್ಧ ಭರ್ಜರಿಯಾಗಿ ಗೆದ್ದು ಏಷ್ಯಾ ಕಪ್ ಫೈನಲ್ ಗೆ ಲಗ್ಗೆಯಿಟ್ಟಿರುವ ಟೀಂ ಇಂಡಿಯಾಕ್ಕೆ ಇಂದು ಔಪಚಾರಿಕ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಎದುರಾಗಲಿದೆ.ಹೇಗಿದ್ದರೂ ಫೈನಲ್ ಗೇರಿಯಾಗಿದೆ. ಹೀಗಾಗಿ ಈ ಪಂದ್ಯದಲ್ಲಿ ಇದುವರೆಗೆ ಆಡಲು ಅವಕಾಶ ಸಿಗದ ಕ್ರಿಕೆಟಿಗರಿಗೆ ರೋಹಿತ್ ಶರ್ಮಾ ಛಾನ್ಸ್ ನೀಡಿದರೂ ಅಚ್ಚರಿಯಿಲ್ಲ.ಕೆಎಲ್ ರಾಹುಲ್, ಮನೀಶ್ ಪಾಂಡೆ ಇದುವರೆಗೆ ಟೂರ್ನಿಯಲ್ಲಿ ಆಡುವ ಅವಕಾಶ ಪಡೆದಿಲ್ಲ. ಇವರಲ್ಲಿ ಒಬ್ಬರಿಗಾದರೂ ಇಂದು ಸ್ಥಾನ ಸಿಗುವ ನಿರೀಕ್ಷೆಯಿದೆ. ಇನ್ನು, ಬೌಲಿಂಗ್ ವಿಭಾಗದಲ್ಲೂ