Photo Courtesy: Twitterಹ್ಯಾಂಗ್ ಝೂ: 19 ನೇ ಏಷ್ಯನ್ ಗೇಮ್ಸ್ ನಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಬಾಂಗ್ಲಾದೇಶವನ್ನು 8 ವಿಕೆಟ್ ಗಳಿಂದ ಸೋಲಿಸಿ ಫೈನಲ್ ಗೇರಿದೆ. ಇದರಿಂದಾಗಿ ಭಾರತಕ್ಕೆ ಕನಿಷ್ಠ ಬೆಳ್ಳಿ ಪದಕ ಖಾತ್ರಿಯಾಗಿದೆ.ಬಂಗಾರದ ಪದಕಕ್ಕಾಗಿ ಆಡಲಿರುವ ಫೈನಲ್ ಪಂದ್ಯದಲ್ಲಿ ಭಾರತ ಇಂದು ನಡೆಯಲಿರುವ ಇನ್ನೊಂದು ಸೆಮಿಫೈನಲ್ ನಲ್ಲಿ ವಿಜೇತರಾಗುವ ಪಾಕಿಸ್ತಾನ ಅಥವಾ ಶ್ರೀಲಂಕಾ ವಿರುದ್ಧ ಆಡಲಿದೆ. ಕಳೆದ ಎರಡು ಪಂದ್ಯಗಳಲ್ಲಿ ಭಾರತ ತಂಡ ಖಾಯಂ ನಾಯಕಿ ಹರ್ಮನ್