ಹ್ಯಾಂಗ್ ಝೂ: ಏಷ್ಯನ್ ಗೇಮ್ಸ್ ನ ಮಹಿಳೆಯ ಕ್ರಿಕೆಟ್ ಫೈನಲ್ ನಲ್ಲಿ ಇಂದು ಭಾರತ ತಂಡ ಶ್ರೀಲಂಕಾವನ್ನು ಎದುರಿಸಲಿದೆ.ಭಾರತ ನಿನ್ನೆ ಸೆಮಿಫೈನಲ್ ನಲ್ಲಿ ಬಾಂಗ್ಲಾದೇಶವನ್ನು 8 ವಿಕೆಟ್ ಗಳಿಂದ ಸೋಲಿಸಿ ಫೈನಲ್ ಪ್ರವೇಶಿಸಿತ್ತು. ನಿನ್ನೆಯ ಪಂದ್ಯದಲ್ಲಿ ಬ್ಯಾಟಿಂಗ್, ಬೌಲಿಂಗ್ ಎರಡರಲ್ಲೂ ಭಾರತ ಅತ್ಯುತ್ತಮ ಪ್ರದರ್ಶನ ನೀಡಿತ್ತು. ಆದರೆ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧನಾ ಫಾರ್ಮ್ ಕೊಂಚ ಚಿಂತೆಯ ವಿಷಯವಾಗಿದೆ. ಆದರೆ ಶಫಾಲಿ ವರ್ಮ, ಜೆಮಿಮಾ ರೊಡ್ರಿಗಸ್ ಅದ್ಭುತ ಫಾರ್ಮ್ ನಲ್ಲಿರುವುದು