ಹ್ಯಾಂಗ್ ಝೂ: 19 ನೇ ಏಷ್ಯನ್ ಗೇಮ್ಸ್ ನ ಮಹಿಳೆಯರ ಕ್ರಿಕೆಟ್ ವಿಭಾಗದಲ್ಲಿ ಭಾರತ ಮಹಿಳಾ ತಂಡ ಫೈನಲ್ ನಲ್ಲಿ ಶ್ರೀಲಂಕಾವನ್ನು 19 ರನ್ ಗಳಿಂದ ಸೋಲಿಸಿ ಬಂಗಾರದ ಪದಕಕ್ಕೆ ಮುತ್ತಿಕ್ಕಿದೆ.ಇಂದು ಟಾಸ್ ಗೆದ್ದ ಹರ್ಮನ್ ಪ್ರೀತ್ ಪಡೆ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಭಾರತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 116 ರನ್ ಗಳಿಸಿತು. ಈ ಮೊತ್ತ ಬೆನ್ನತ್ತಿದ ಶ್ರೀಲಂಕಾಗೆ ಭಾರತೀಯ ಬೌಲರ್ ಗಳು ಆರಂಭದಿಂದಲೇ ಕಡಿವಾಣ