ಹ್ಯಾಂಗ್ ಝೂ: ಏಷ್ಯನ್ ಗೇಮ್ಸ್ ನ ಪುರುಷರ ಕ್ರಿಕೆಟ್ ವಿಭಾಗದಲ್ಲಿ ಟೀಂ ಇಂಡಿಯಾ ಇಂದು ನೇಪಾಳ ವಿರುದ್ಧ ಪಂದ್ಯವಾಡುತ್ತಿದ್ದು ಮೊದಲು ಬ್ಯಾಟಿಂಗ್ ಮಾಡಿ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 202 ರನ್ ಗಳಿಸಿದೆ.