Photo Courtesy: Twitterಹ್ಯಾಂಗ್ ಝೂ: ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ವಿಭಾಗದಲ್ಲಿ ಬಾಂಗ್ಲಾದೇಶವನ್ನು 9 ವಿಕೆಟ್ ಗಳಿಂದ ಸೋಲಿಸಿದ ಟೀಂ ಇಂಡಿಯಾ ಫೈನಲ್ ಗೆ ಲಗ್ಗೆಯಿಟ್ಟಿದೆ.ಫೈನಲ್ ನಲ್ಲಿ ಪಾಕಿಸ್ತಾನ ಅಥವಾ ಅಫ್ಘಾನಿಸ್ತಾನ ತಂಡವನ್ನು ಎದುರಿಸಲಿದೆ. ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 96 ರನ್ ಗಳಿಸಿತು.ಈ ಮೊತ್ತ ಬೆನ್ನತ್ತಿದ ಟೀಂ ಇಂಡಿಯಾ 9.2 ಓವರ್ ಗಳಲ್ಲೇ 1 ವಿಕೆಟ್ ನಷ್ಟಕ್ಕೆ 97 ರನ್