ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಸ್ಟ್ರಿಪ್ ಕ್ಲಬ್ (ಬೆತ್ತಲೆ ಕೂಟ)ನಲ್ಲಿರುವ ಫೋಟೋಗಳು ವೈರಲ್ ಆಗುತ್ತಿದ್ದಂತೇ ಅವರ ಪತ್ನಿ ಅಥಿಯಾ ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ.ಸದ್ಯಕ್ಕೆ ಗಾಯಕ್ಕೆ ಶಸ್ತ್ರಚಿಕಿತ್ಸೆಗೊಳಗಾಗಿರುವ ಕೆಎಲ್ ರಾಹುಲ್ ಲಂಡನ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ವೇಳೆ ಅವರು ಕ್ಲಬ್ ಗೆ ತೆರಳಿರುವ ಫೋಟೋ ವೈರಲ್ ಆಗಿತ್ತು. ಆದರೆ ಬೆತ್ತಲೆ ಕೂಟದಲ್ಲಿ ಅವರು ಕಾಣಿಸಿಕೊಂಡಿದ್ದು ವಿವಾದಕ್ಕೆ ಕಾರಣವಾಗಿತ್ತು.ಇದೀಗ ಈ ಸುದ್ದಿ ವೈರಲ್ ಆಗುತ್ತಿದ್ದಂತೇ ಅವರ ಪತ್ನಿ ಅಥಿಯಾ ಪ್ರತಿಕ್ರಿಯೆ