ನಾಗ್ಪುರ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನ ಮೊದಲು ಬ್ಯಾಟಿಂಗ್ ಆರಂಭಿಸಿರುವ ಆಸೀಸ್ ಇತ್ತೀಚೆಗಿನ ವರದಿ ಬಂದಾಗ 2 ವಿಕೆಟ್ ನಷ್ಟಕ್ಕೆ 29 ರನ್ ಗಳಿಸಿದೆ.ಆರಂಭದಲ್ಲೇ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೀಡಾದ ಆಸೀಸ್ ಗೆ ಈಗ ಅನುಭವಿ ಸ್ಟೀವ್ ಸ್ಮಿತ್, ಲಬಶೇನ್ ಎಚ್ಚರಿಕೆಯ ಆಟದ ಮೂಲಕ ಚೇತರಿಕೆ ನೀಡುತ್ತಿದ್ದಾರೆ.ಭಾರತದ ಪರ ಮೊದಲ ಓವರ್ ನಲ್ಲಿಯೇ ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ವಿಕೆಟ್