ಮೆಲ್ಬೋರ್ನ್: ಭಾರತೀಯ ಬೌಲರ್ ಗಳ ಸಂಘಟಿತ ಹೋರಾಟದ ಫಲವಾಗಿ ಆಸ್ಟ್ರೇಲಿಯಾ ದ್ವಿತೀಯ ಟೆಸ್ಟ್ ನ ಮೊದಲ ದಿನ ಮೊದಲ ಇನಿಂಗ್ಸ್ ನಲ್ಲಿ 195 ಕ್ಕೆ ಆಲೌಟ್ ಆಗಿದೆ.ಆರಂಭಿಕ ಆಘಾತ ಅನುಭವಿಸಿದ್ದ ಆಸ್ಟ್ರೇಲಿಯಾಗೆ ಲಬುಶೇನ್ (48) ಮತ್ತು ಮ್ಯಾಥ್ಯೂ ವೇಡ್ (30) ಚೇತರಿಕೆ ನೀಡಿದರು. ಆದರೆ ಸ್ಟೀವ್ ಸ್ಮಿತ್ ಶೂನ್ಯ, ನಾಯಕ ಟಿಮ್ ಪೇಯ್ನ್ 13 ರನ್ ಗಳಿಗೆ ವಿಕೆಟ್ ಒಪ್ಪಿಸಿದ್ದು ಆಸ್ಟ್ರೇಲಿಯಾಗೆ ದುಬಾರಿಯಾಯಿತು. ಭಾರತದ ಪರ ಪದಾರ್ಪಣೆ ಪಂದ್ಯದಲ್ಲೇ ವೇಗಿ