ಸಿಡ್ನಿ: ದ. ಆಫ್ರಿಕಾ –ಆಸ್ಟ್ರೇಲಿಯಾ ನಡುವೆ ಕೇಪ್ ಟೌನ್ ನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯ ಹಲವಾರು ನಾಟಕೀಯ ಸನ್ನಿವೇಶಗಳಿಗೆ ಸಾಕ್ಷಿಯಾಗಿದೆ.ಈ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಆಟಗಾರ ಕ್ಯಾಮರೂನ್ ಬ್ಯಾನ್ ಕ್ರೋಫ್ಟ್ ಬಾಲ್ ಟೆಂಪರಿಂಗ್ ಮಾಡಿ ಸಿಕ್ಕಿಬಿದ್ದ ಬೆನ್ನಲ್ಲೇ ಆಸೀಸ್ ನಾಯಕ ಸ್ಟೀವ್ ಸ್ಮಿತ್ ಮತ್ತು ಬಳಗ ತೀವ್ರ ಟೀಕೆಗೆ ಗುರಿಯಾಗಿದೆ.ಈ ಹಿನ್ನಲೆಯಲ್ಲಿ ಕ್ರಿಕೆಟ್ ಆಸ್ಟ್ರೇಲಿಯಾ ತನಿಖೆಗೆ ಆದೇಶಿಸಿದೆ. ಇದೆಲ್ಲಾ ಘಟನೆಗಳಿಂದ ತೀವ್ರ ಮುಜುಗರಕ್ಕೊಳಗಾಗಿರುವ ನಾಯಕ ಸ್ಟೀವ್ ಸ್ಮಿತ್ ಮತ್ತು ಉಪನಾಯಕ