ಅಹಮ್ಮದಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಆಸೀಸ್ ಉತ್ತಮ ಆರಂಭ ಪಡೆದಿದೆ.ಇತ್ತೀಚೆಗಿನ ವರದಿ ಬಂದಾಗ ಟ್ರಾವಿಸ್ ಹೆಡ್ ವಿಕೆಟ್ ಕಳೆದುಕೊಂಡಿರುವ ಆಸೀಸ್ 1 ವಿಕೆಟ್ ನಷ್ಟಕ್ಕೆ 72 ರನ್ ಗಳಿಸಿದೆ. ಟ್ರಾವಿಸ್ ಹೆಡ್ 32 ರನ್ ಗಳಿಸಿ ರವಿಚಂದ್ರನ್ ಅಶ್ವಿನ್ ಗೆ ವಿಕೆಟ್ ಒಪ್ಪಿಸಿದ್ದಾರೆ.ಇದೀಗ 26 ರನ್ ಗಳಿಸಿರುವ ಉಸ್ಮಾನ್ ಖವಾಜ ಮತ್ತು 3