ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲುವಿನತ್ತ ಸಾಗಿದೆ. ಮೊದಲ ಇನಿಂಗ್ಸ್ ನಲ್ಲಿ 94 ರನ್ ಗಳ ಮುನ್ನಡೆ ಕಂಡಿದ್ದ ಆಸ್ಟ್ರೇಲಿಯಾ ಇದೀಗ ದ್ವಿತೀಯ ಇನಿಂಗ್ಸ್ ನಲ್ಲಿ 2 ವಿಕೆಟ್ ನಷ್ಟಕ್ಕೆ 103 ರನ್ ಗಳಿಸಿದೆ.