Photo Courtesy: Twitterನವದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂತ್ಯಕ್ಕೆ ಆಸ್ಟ್ರೇಲಿಯಾ ದ್ವಿತೀಯ ಇನಿಂಗ್ಸ್ ನಲ್ಲಿ 1 ವಿಕೆಟ್ ನಷ್ಟಕ್ಕೆ 61 ರನ್ ಗಳಿಸಿದೆ.ಮೊದಲ ಇನಿಂಗ್ಸ್ ನಲ್ಲಿ ಭಾರತ ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್ ಸಾಹಸದ ಬ್ಯಾಟಿಂಗ್ ನಿಂದಾಗಿ 262 ರನ್ ಗಳಿಸಲು ಶಕ್ತವಾಯಿತು. ಆಸೀಸ್ ಮೊದಲ ಇನಿಂಗ್ಸ್ ನಲ್ಲಿ 263 ಕ್ಕೆ ಆಲೌಟ್ ಆಗಿತ್ತು. ಇದರಿಂದಾಗಿ ಟೀಂ ಇಂಡಿಯಾ 1 ರನ್ ನಿಂದ