ಸಿಡ್ನಿ: ಟೀಂ ಇಂಡಿಯಾ ವಿರುದ್ಧ ಸೆಪ್ಟೆಂಬರ್ ಅಂತ್ಯಕ್ಕೆ ನಡೆಯಲಿರುವ ಟಿ20 ಸರಣಿಗೆ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ ಗೆ ಆಸ್ಟ್ರೇಲಿಯಾ ವಿಶ್ರಾಂತಿ ನೀಡಿದೆ.ಸೆಪ್ಟೆಂಬರ್ 20 ರಿಂದ 25 ರವರೆಗೆ ಭಾರತದಲ್ಲಿ ಟಿ20 ಸರಣಿ ನಡೆಯಲಿದೆ. ಈ ಸರಣಿಗೆ ವಾರ್ನರ್ ಬದಲು ಕ್ಯಾಮರೂನ್ ಗ್ರೀನ್ ಗೆ ಅವಕಾಶ ನೀಡಲಾಗಿದೆ.ವಾರ್ನರ್ ಭಾರತದ ವಿರುದ್ಧ ಅತ್ಯುತ್ತಮ ದಾಖಲೆ ಹೊಂದಿದ್ದಾರೆ. ಆದರೆ ಅಕ್ಟೋಬರ್ ನಲ್ಲಿ ಟಿ20 ವಿಶ್ವಕಪ್ ನಲ್ಲಿ ಭಾಗಿಯಾಗಬೇಕಿರುವುದರಿಂದ ಪ್ರಮುಖ ಆಟಗಾರ ವಾರ್ನರ್ ಗೆ