ರಾಜ್ ಕೋಟ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯವನ್ನು ಆಸೀಸ್ 66 ರನ್ ಗಳಿಂದ ಗೆದ್ದು ವಿಶ್ವಕಪ್ ಗೆ ಮುನ್ನ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿತು.ನಿನ್ನೆ ಮೊದಲು ಬ್ಯಾಟಿಂಗ್ ಮಾಡಿದ ಆಸೀಸ್ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 352 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಟೀಂ ಇಂಡಿಯಾ 49.4 ಓವರ್ ಗಳಲ್ಲಿ 286 ರನ್ ಗಳಿಗೆ ಆಲೌಟ್ ಆಯಿತು. ನಾಯಕ ರೋಹಿತ್ ಶರ್ಮಾ 81, ವಿರಾಟ್ ಕೊಹ್ಲಿ