Photo Courtesy: Twitterನವದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆಸೀಸ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.ಇಂದಿನ ಪಂದ್ಯ ಟೀಂ ಇಂಡಿಯಾ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರ ಪಾಲಿಗೆ ವಿಶೇಷವಾಗಿದೆ. ಇದು ಅವರ ಟೆಸ್ಟ್ ವೃತ್ತಿ ಜೀವನದ 100 ನೇ ಪಂದ್ಯ.ಭಾರತ ತಂಡದಲ್ಲಿ ಈ ಪಂದ್ಯಕ್ಕೆ ಒಂದು ಬದಲಾವಣೆಯಾಗಿದೆ. ನಿರೀಕ್ಷೆಯಂತೇ ಫಿಟ್ ಆದ ಶ್ರೇಯಸ್ ಅಯ್ಯರ್ ತಂಡಕ್ಕೆ ಪುನರಾಗಮನ ಮಾಡಿದ್ದು,