ಮೊಹಾಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಮೊದಲ ಟಿ20 ಪಂದ್ಯವನ್ನು ಆಸೀಸ್ 4 ವಿಕೆಟ್ ಗಳಿಂದ ಗೆದ್ದುಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 208 ರನ್ ಗಳ ಬೃಹತ್ ಮೊತ್ತ ಪೇರಿಸಿತ್ತು. ಹಾಗಿದ್ದರೂ ಬೌಲರ್ ಗಳ ವೈಫಲ್ಯದಿಂದಾಗಿ ಎದುರಾಳಿಗಳು ಈ ಮೊತ್ತವನ್ನು 19.2 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 211 ರನ್ ಗಳಿಸುವ ಮೂಲಕ ಗೆಲುವು ಕಂಡರು. ಆಸ್ಟ್ರೇಲಿಯಾ ಪರ ಕ್ಯಾಮರೂನ್ ಗ್ರೀನ್ 61, ಸ್ಟೀವ್ ಸ್ಮಿತ್