ದುಬೈ: ಟಿ20 ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಆಸ್ಟ್ರೇಲಿಯಾ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಫೈನಲ್ ನಲ್ಲಿ ನ್ಯೂಜಿಲೆಂಡ್ ತಂಡವನ್ನು 8 ವಿಕೆಟ್ ಗಳಿಂದ ಭರ್ಜರಿಯಾಗಿ ಸೋಲಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿತು. ನಾಯಕನ ಆಟವಾಡಿದ ಕೇನ್ ವಿಲಿಯಮ್ಸನ್ 85 ರನ್ ಗಳಿಸಿದರು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಆಸೀಸ್ ಗೆ ಡೇವಿಡ್ ವಾರ್ನರ್ 53 ರನ್ ಗಳಿಸಿ ಉತ್ತಮ ಆರಂಭ