ವಿಶಾಖಪಟ್ಟಣ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಏಕದಿನ ಪಂದ್ಯವನ್ನು ಆಸೀಸ್ 10 ವಿಕೆಟ್ ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿದೆ.ಭಾರತ ಮೊದಲು ಬ್ಯಾಟಿಂಗ್ ಮಾಡಿ ಕೇವಲ 117 ರನ್ ಗಳಿಗೆ ಆಲೌಟ್ ಆಗಿತ್ತು. ಈ ಮೊತ್ತವನ್ನು ಆಸೀಸ್ ಬೌಲರ್ ಗಳು ಟಿ20 ಶೈಲಿಯಲ್ಲಿ ಬ್ಯಾಟ್ ಬೀಸಿ ಕೇವಲ 11 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 121 ರನ್ಗಳಿಸಿ ಗುರಿ ತಲುಪಿದರು.ಟ್ರಾವಿಸ್ ಹೆಡ್ 30 ಎಸೆತಗಳಲ್ಲಿ 51 ರನ್, ಮಿಚೆಲ್ ಮಾರ್ಷ್ 36