ರಾಂಚಿ: ಭಾರತ-ಆಸ್ಟ್ರೇಲಿಯಾ ನಡುವಿನ ತೃತೀಯ ಟೆಸ್ಟ್ ಇಂದಿನಿಂದ ಆರಂಭವಾಗುತ್ತಿದೆ. ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ. ಉಭಯ ತಂಡಗಳು ಸಣ್ಣ ಬದಲಾವಣೆಗಳೊಂದಿಗೆ ಕಣಕ್ಕಿಳಿಯುತ್ತಿದೆ. ಟೀಂ ಇಂಡಿಯಾದಲ್ಲಿ ಕಳೆದ ಪಂದ್ಯದಲ್ಲಿ ಗಾಯದಿಂದಾಗಿ ಹೊರಗುಳಿದಿದ್ದ ಮುರಳಿ ವಿಜಯ್ ವಾಪಸ್ ಆಗಿದ್ದು, ಅಭಿನವ್ ಮುಕುಂದ್ ಹೊರಗುಳಿಯಲಿದ್ದಾರೆ. ಆಸ್ಟ್ರೇಲಿಯಾ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದ್ದು, ಗ್ಲೆನ್ ಮ್ಯಾಕ್ಸ್ ವೆಲ್ ಮತ್ತು ಪ್ಯಾಟ್ ಕ್ಯುಮಿನ್ಸ್ ಆಡುತ್ತಿದ್ದಾರೆ.ಮೊದಲೆರಡು ದಿನ ಬ್ಯಾಟಿಂಗ್ ಗೆ ಹೇಳಿ ಮಾಡಿಸಿದಂತಹ ಪಿಚ್ ಇದಾಗಿದ್ದರಿಂದ, ಆಸ್ಟ್ರೇಲಿಯಾ