ಕ್ಯಾನ್ ಬೆರಾ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಮತ್ತೆ ವಿರಾಟ್ ಕೊಹ್ಲಿಯ ಟಾಸ್ ದುರಾದೃಷ್ಟ ಮುಂದುವರಿದಿದೆ. ಏಕದಿನ ಸರಣಿ ಸೋತಿರುವ ಟೀಂ ಇಂಡಿಯಾ ಟಿ20 ಸರಣಿ ಗೆಲ್ಲುವ ಉತ್ಸಾಹದಲ್ಲಿದೆ. ಈ ಪಂದ್ಯಕ್ಕೆ ಭಾರತ ತಂಡ ಇಂತಿದೆ:ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಶಿಖರ್ ಧವನ್, ಮನೀಶ್ ಪಾಂಡೆ, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ವಾಷಿಂಗ್ಟನ್