Photo Courtesy: Twitterನಾಗ್ಪುರ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯ ನಾಗ್ಪುರದಲ್ಲಿ ನಡೆಯುತ್ತಿದ್ದು ಟಾಸ್ ಗೆದ್ದ ಆಸೀಸ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.ಭಾರತದ ಪರ ಈ ಪಂದ್ಯದಲ್ಲಿ ವಿಕೆಟ್ ಕೀಪರ್ ಆಗಿ ಶ್ರೀಕರ್ ಭರತ್ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟಿಗನಾಗಿ ಸೂರ್ಯಕುಮಾರ್ ಯಾದವ್ ಪದಾರ್ಪಣೆ ಮಾಡುತ್ತಿದ್ದಾರೆ. ಇನ್ ಫಾರ್ಮ್ ಬ್ಯಾಟಿಗ ಶುಬ್ಮನ್ ಗಿಲ್ ಸ್ಥಾನ ಕಳೆದುಕೊಂಡಿದ್ದು ಕೆ.ಎಲ್. ರಾಹುಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಉಳಿದಂತೆ ತಂಡ