ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ ನಲ್ಲಿ ಬ್ಯಾಟಿಂಗ್ ಮಾಡಲು ಕ್ರೀಸ್ ಗೆ ಬರುತ್ತಿದ್ದಾಗ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೂದಲಿಕೆಯ ಸ್ವಾಗತ ದೊರಕಿದೆ.