ರಾಜ್ ಕೋಟ್: ದ.ಆಫ್ರಿಕಾ ವಿರುದ್ಧ ನಾಲ್ಕನೇ ಟಿ20 ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಮಾಡಿ 4 ವಿಕೆಟ್ ಕಿತ್ತ ಟೀಂ ಇಂಡಿಯಾ ಯುವ ವೇಗಿ ಈ ಪ್ರದರ್ಶನವನ್ನು ತಂದೆಗೆ ಅರ್ಪಿಸಿದ್ದಾರೆ. ಜೊತೆಗೆ ತನಗೆ ಬೆಂಬಲವಾಗಿ ನಿಂತ ಕೋಚ್ ದ್ರಾವಿಡ್ ಗೆ ಥ್ಯಾಂಕ್ಸ್ ಹೇಳಿದ್ದಾರೆ.ಆವೇಶ್ ಖಾನ್ ಮೊದಲ ಮೂರು ಪಂದ್ಯಗಳಲ್ಲಿ ವಿಕೆಟ್ ಕೀಳಲು ವಿಫಲರಾಗಿದ್ದರು. ಹೀಗಾಗಿ ಅವರನ್ನು ಕಿತ್ತು ಹಾಕಿ ಉಮ್ರಾನ್ ಮಲಿಕ್ ಗೆ ಅವಕಾಶ ನೀಡಬೇಕೆಂದು ಕೋಚ್ ದ್ರಾವಿಡ್ ಮೇಲೆ ಭಾರೀ