ಮುಂಬೈ: ಗಾಯದಿಂದಾಗಿ ತಂಡದಿಂದ ಹೊರಗಿದ್ದ ಸ್ಪಿನ್ನರ್ ಅಕ್ಸರ್ ಪಟೇಲ್ ಈಗ ಫಿಟ್ ಆಗಿದ್ದು, ಲಂಕಾ ವಿರುದ್ಧದ ದ್ವಿತೀಯ ಟೆಸ್ಟ್ ಗೆ ತಂಡಕ್ಕೆ ಕಮ್ ಬ್ಯಾಕ್ ಮಾಡಲಿದ್ದಾರೆ.