ಕರಾಚಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಾಡಿದ್ದ ವೇಗದ ಏಕದಿನ ಶತಕದ ದಾಖಲೆಯೊಂದನ್ನು ಪಾಕಿಸ್ತಾನದ ಸ್ಟಾರ್ ಬ್ಯಾಟ್ಸ್ ಮನ್ ಬಾಬರ್ ಅಜಮ್ ಮುರಿದಿದ್ದಾರೆ. ಏಕದಿನ ಪಂದ್ಯಗಳಲ್ಲಿ ಅತೀ ವೇಗವಾಗಿ 11 ಶತಕ ಗಳಿಸಿದ ದಾಖಲೆಯನ್ನು ಬಾಬರ್ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಈವರೆಗೆ ಇದು ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಅವರು ಈ ದಾಖಲೆ ಮಾಡಿದ್ದಾರೆ.ಕೊಹ್ಲಿ 82 ಇನಿಂಗ್ಸ್ ಗಳಿಂದ ಈ ದಾಖಲೆ ಮಾಡಿದ್ದರೆ