ಕೋಲ್ಕೊತ್ತಾ: ಭಾರತ ಮತ್ತು ಬಾಂಗ್ಲಾದೇಶ ನಡುವೆ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿರುವ ಹಗಲು ರಾತ್ರಿ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾ ಮೊದಲ ಇನಿಂಗ್ಸ್ ನಲ್ಲಿ ಕೇವಲ 106 ರನ್ ಗಳಿಗೆ ಆಲೌಟ್ ಆಗಿದೆ.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾ ಬ್ಯಾಟ್ಸ್ ಮನ್ ಗಳು ಟೀಂ ಇಂಡಿಯಾ ವೇಗಿಗಳ ದಾಳಿಗೆ ನಿಲ್ಲಲಾರದೇ ಅರ್ಧ ದಿನಕ್ಕೇ ಆಲೌಟ್ ಆಗಿದ್ದಾರೆ. ಭಾರತದ ಪರ ಇಶಾಂತ್ ಶರ್ಮಾ 5, ಉಮೇಶ್ ಯಾದವ್ 3 ಮತ್ತು ಮೊಹಮ್ಮದ್