ಕೊಲೊಂಬೊ: ತ್ರಿಕೋನ ಟಿ20 ಸರಣಿಯ ಬಾಂಗ್ಲಾದೇಶ-ಶ್ರೀಲಂಕಾ ಪಂದ್ಯದಲ್ಲಿ ಗೆದ್ದ ಬಾಂಗ್ಲಾ ಟೀಂ ಇಂಡಿಯಾ ಜತೆ ಫೈನಲ್ಸ್ ನಲ್ಲಿ ಸೆಣಸಲಿದೆ. ಆದರೆ ರೋಚಕ ಘಟ್ಟದಲ್ಲಿ ಬಾಂಗ್ಲಾ ಆಟಗಾರರು ತಗಾದೆ ತೆಗೆದು ಸುದ್ದಿಯಾದರು.ಆಗ ಲಂಕಾ ಗೆಲುವಿಗೆ 3 ಬಾಲ್ ಗಳಲ್ಲಿ 8 ರನ್ ಬೇಕಾಗಿತ್ತು. ಮೊಹಮ್ಮದುಲ್ಲಾ ಮತ್ತು ಮುಸ್ತಾಫಿಜ್ ಬ್ಯಾಟಿಂಗ್ ಮಾಡುತ್ತಿದ್ದರು. ಓವರ್ ಮೊದಲ ಎಸೆತದಲ್ಲಿ ಔಟ್ ಎಂದು ತೀರ್ಪು ನೀಡಿದ್ದ ಅಂಪಾಯರ್, ನಂತರ ರಿವ್ಯೂ ಬಳಸಿದ್ದರಿಂದ ನಾಟೌಟ್ ಎಂದರು. ಆದರೆ ಮರು