ಬಾಂಗ್ಲಾದೇಶ ಕ್ರಿಕೆಟಿಗರ ಸ್ಟ್ರೈಕ್! ಟೀಂ ಇಂಡಿಯಾ ಸರಣಿ ಗತಿಯೇನು?

ಮುಂಬೈ, ಮಂಗಳವಾರ, 22 ಅಕ್ಟೋಬರ್ 2019 (10:34 IST)

ಮುಂಬೈ: ವಿವಿಧ ಬೇಡಿಕೆಗಳನ್ನಿಟ್ಟುಕೊಂಡು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ವಿರುದ್ಧ ತಿರುಗಿ ಬಿದ್ದಿರುವ ಬಾಂಗ್ಲಾ ಕ್ರಿಕೆಟಿಗರು ಭಾರತ ಸರಣಿಯಿಂದ ಹಿಂದೆ ಸರಿಯುವ ಸಾಧ‍್ಯತೆಯಿದೆ.


 
ಮುಂದಿನ ತಿಂಗಳು ಟೀಂ ಇಂಡಿಯಾ ವಿರುದ್ಧ ಬಾಂಗ್ಲಾದೇಶ ಟಿ20 ಸರಣಿ ಆಡಬೇಕಿದೆ. ಆದರೆ ಪ್ರಸಕ್ತ ಪರಿಸ್ಥಿತಿಯಲ್ಲಿ ಕ್ರಿಕೆಟಿಗರು ಎಲ್ಲಾ ಬಿಟ್ಟು ಪ್ರತಿಭಟನೆಗೆ ಕೂತಿದ್ದಾರೆ. ಹಾಗಾಗಿ ಭಾರತ ಪ್ರವಾಸಕ್ಕೆ ಕ್ರಿಕೆಟಿಗರು ಬಾರದೇ ಪಟ್ಟು ಹಿಡಿಯುವ ಸಾಧ‍್ಯೆಯಿದೆ.
 
ಇದರಿಂದಾಗಿ ಭಾರತ-ಬಾಂಗ್ಲಾ ಸರಣಿ ಅನುಮಾನದಲ್ಲಿದೆ. ಎ ತಂಡವನ್ನಾದರೂ ಕಳುಹಿಸೋಣವೆಂದರೆ ಸುಮಾರು 50 ಕ್ರಿಕೆಟಿಗರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಬಿಸಿಬಿ ಸಂಕಟಕ್ಕೆ ಸಿಲುಕಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಸಿಸಿಐ ನಾವು ಈ ಎಲ್ಲಾ ವಿದ್ಯಮಾನಗಳನ್ನು ಗಮನಿಸುತ್ತಿದ್ದೇವೆ. ಬಿಸಿಬಿಯಿಂದ ಅಧಿಕೃತ ಹೇಳಿಕೆ ಬರುವವರೆಗೆ ನಾವು ಏನನ್ನೂ ಹೇಳುವಂತಿಲ್ಲ ಎಂದಿದೆ. ನವಂಬರ್ 3 ರಿಂದ ಸರಣಿ ಆರಂಭವಾಗಬೇಕಿತ್ತು.ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ರಾಂಚಿ ಟೆಸ್ಟ್ ನಲ್ಲಿ ಟೀಂ ಇಂಡಿಯಾ ಮಾಡಿದ ದಾಖಲೆಗಳು ಏನೇನು?

ರಾಂಚಿ: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆದ ಮೂರನೇ ಟೆಸ್ಟ್ ಪಂದ್ಯವನ್ನು ಇನಿಂಗ್ಸ್ ಮತ್ತು 202 ರನ್ ...

news

ರಾಂಚಿ ಟೆಸ್ಟ್: ದ.ಆಫ್ರಿಕಾ ವೈಟ್ ವಾಶ್ ಮಾಡಿ ಇತಿಹಾಸ ನಿರ್ಮಿಸಿದ ಟೀಂ ಇಂಡಿ

ರಾಂಚಿ: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆದ ಮೂರನೇ ಟೆಸ್ಟ್ ಪಂದ್ಯವನ್ನು ಇನಿಂಗ್ಸ್ ಹಾಗೂ 202 ರನ್ ...

news

ಮೈದಾನದಲ್ಲಿ ವಿರಾಟ್ ಕೊಹ್ಲಿ ಹುಲಿ ವೇಷ

ರಾಂಚಿ: ಭಾರತ ಮತ್ತು ದ.ಆಫ್ರಿಕಾ ನಡುವೆ ರಾಂಚಿಯಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಮೂರನೇ ದಿನ ...

news

ಧೋನಿಯೇ ನಿವೃತ್ತಿಯಾಗಿಲ್ಲ ಇನ್ನು ನನ್ನ ಗಂಡ ಯಾಕೆ ಆಗ್ತಾರೆ? ಪಾಕ್ ಕ್ರಿಕೆಟಿಗ ಸರ್ಫರಾಜ್ ಪತ್ನಿ ಪ್ರಶ್ನೆ!

ಇಸ್ಲಾಮಾಬಾದ್: ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕತ್ವದಿಂದ ಪದಚ್ಯುತಿಗೊಂಡ ಸರ್ಫರಾಜ್ ಅಹಮ್ಮದ್ ಪತ್ನಿ ಧೋನಿ ...