Photo Courtesy: Twitterಢಾಕಾ: ಭಾರತ ಮತ್ತು ಬಾಂಗ್ಲಾದೇಶ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.ಮೊದಲ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಗೆದ್ದುಕೊಂಡಿತ್ತು. ಇದೀಗ ಈ ಪಂದ್ಯವನ್ನೂ ಗೆಲ್ಲುವ ಒತ್ತಡದಲ್ಲಿ ಟೀಂ ಇಂಡಿಯಾವಿದೆ. ಈ ಪಂದ್ಯಕ್ಕೆ ಟೀಂ ಇಂಡಿಯಾ ಒಂದು ಬದಲಾವಣೆ ಮಾಡಿಕೊಂಡಿದೆ. ಕಳೆದ ಪಂದ್ಯದ ಪಂದ್ಯ ಪುರುಷ ಕುಲದೀಪ್ ಯಾದವ್ ಈ ಪಂದ್ಯದಲ್ಲಿ ಆಡುತ್ತಿಲ್ಲ. ಅವರ ಬದಲಾಗಿ ಜಯದೇವ್ ಉನಾದ್ಕಟ್ ಆಡಲಿಳಿದಿದ್ದಾರೆ. 2010