ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ಕೇವಲ ಎರಡೇ ದಿನದಲ್ಲಿ ಮುಕ್ತಾಯ ಕಂಡ ಬಳಿಕ ಮೊಟೆರಾ ಪಿಚ್ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಹೀಗಾಗಿ ಅಂತಿಮ ಟೆಸ್ಟ್ ಪಂದ್ಯಕ್ಕೆ ಪಿಚ್ ಸಂಪೂರ್ಣವಾಗಿ ಬ್ಯಾಟಿಂಗ್ ಗೆ ಸಹಕಾರಿಯಾಗುವಂತೆ ನಿರ್ಮಿಸಲಾಗುತ್ತಿದೆ ಎನ್ನಲಾಗಿದೆ.