ಮುಂಬೈ: ಟೀಂ ಇಂಡಿಯಾ ಟಿ20 ವಿಶ್ವಕಪ್ ನಲ್ಲಿ ಸೆಮಿಫೈನಲ್ ನಲ್ಲಿ ಜಾರಿ ಬಿದ್ದ ಬಳಿಕ ಅಭಿಮಾನಿಗಳು, ಬಿಸಿಸಿಐ ಅಸಮಾಧಾನಗೊಂಡಿದೆ.ಇದೀಗ ಬಿಸಿಸಿಐ ಉನ್ನತಾಧಿಕಾರಿಗಳು ನಾಯಕ ರೋಹಿತ್ ಶರ್ಮಾ, ಕೋಚ್ ರಾಹುಲ್ ದ್ರಾವಿಡ್, ಹಿರಿಯ ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಒಳಗೊಂಡಂತೆ ರಿವ್ಯೂ ಮೀಟಿಂಗ್ ನಡೆಸಲು ಉದ್ದೇಶಿಸಿದ್ದು, ಎಲ್ಲರಿಗೂ ಬುಲಾವ್ ನೀಡಲಾಗಿದೆ. ಈ ವಿಶ್ವಕಪ್ ಸೋಲಿಗೆ ಕಾರಣವೇನು ಮತ್ತು ಮುಂದಿನ ದಿನಗಳಲ್ಲಿ ಟೀಂ ಇಂಡಿಯಾ ಕಿರು ಮಾದರಿಯಲ್ಲಿ ಬದಲಾವಣೆ ಮಾಡುವ ಬಗ್ಗೆ ಈ ಸಭೆಯಲ್ಲಿ